K Live Stream
THC
Mosaco Shipping
Merrit Fright, UAE

ಉಪ್ಪೂರು ಗ್ರಾಮ - 15 ಎಕರೆ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ


ಹಡಿಲು ಭೂಮಿ ಕೃಷಿ ಅಂದೋಲನ"ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 20 ಎಕರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದ್ದು, ಇಂದು ದಿನಾಂಕ 14-06-2021 ರಂದು ಉಪ್ಪೂರು ಅಮ್ಮುಂಜೆ ಚೌಂಡಿ ನಾಗಬನದ ಬಳಿ 15 ಎಕರೆ ಹಡಿಲು ಭೂಮಿ ಕೃಷಿಯ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.

Read More >>

ಮಂಗಳೂರು : ಸಂತ ಆಂತೋನಿ ಆಶ್ರಮದ ವತಿಯಿಂದ ಅರ್ಹರಿಗೆ ಆಹಾರ ಕಿಟ್ ವಿತರಣೆ

ಇಂದಿಲ್ಲಿ (ಬಾನುವಾರ) ಮಂಗಳೂರು ಜೆಪ್ಪು ಇಲ್ಲಿನ ಸಂತ ಆಂತೋನಿ ಅವರ ಆಶ್ರಮದಲ್ಲಿ ವಾರ್ಷಿಕ ಹಬ್ಬ ಸಂಭ್ರಮಿಸಲಾಯಿತು. ಆ ಪ್ರಯುಕ್ತ ಸಂಜೆ ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ (ಬಿಷಪ್) ಅತೀ ವಂ| ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಪತ್ರಕರ್ತರಿಗೆ ಮತ್ತು ಅರ್ಹರಿಗೆ ಆಹಾರ-ಧಾನ್ಯದ ಕಿಟ್ ವಿತರಿಸಿ ಹರಸಿದರು. ಸ್ಟೇನ್ಲಿ ಬಂಟ್ವಾಳ್ (ಬಿಕರ್ಣಕಟ್ಟೆ) ಇವರು ಕಿಟ್ ವಿ

Read More >>

K Live StreamCanara Beach Restaurant

ಮಾರ್ಗಸೂಚಿ ಉಲ್ಲಂಘಿಸಿ ಸನ್ಮಾನ ಕಾರ್ಯಕ್ರಮ ಆಯೋಜಿಸಿದರೆ ಕಠಿಣ ಕ್ರಮ – ಜಿಲ್ಲಾಧಿಕಾರಿ

ಉಡುಪಿ : ಜಿಲ್ಲೆಯಲ್ಲಿ ಕೊರೊನಾ ದೃಢಪಡುವ ಪಾಸಿಟಿವಿಟಿ ರೇಟ್ ಶೇ. 6ಕ್ಕೆ ಇಳಿಕೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕೆಲವು ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರಿದರೂ ಉಡುಪಿಯಲ್ಲಿ ಜೂ.14ರಿಂದ ಹಲವಾರು ವಿನಾಯಿತಿ ಘೋಷಣೆ ಮಾಡಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

Read More >>

223 new cases and four deaths in Udupi district on Sunday, total deaths 360

Udupi : As many as in Udupi district recorded 223 new positive cases and succumbed to four deaths which two from Kundapura taluk and two from Udupi for COVID-19 second wave on Sunday, June 13. Active cases are reduced to 3222.

Read More >>

Mandavi BuildersNayaab Residency - Udupi

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

ಉಡುಪಿ: ದೇಶದಾದ್ಯಂತ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಿಂದಾಗಿ ಜನ ಕಂಗಲಾಗಿದ್ದು ಇದೀಗ ವಿರೋಧ ಪಕ್ಷ ಕಾಂಗ್ರೆಸ್ ಇದರ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳುತ್ತಿದೆ.

Read More >>

ಉಪ್ಪೂರು ಭಾಗದಲ್ಲಿ ಹಡಿಲು ಭೂಮಿ ಕೃಷಿ ಚಟುವಟಿಕೆ - ಶಾಸಕ ರಘುಪತಿ ಭಟ್ ವೀಕ್ಷಣೆ


ಉಡುಪಿಯಲ್ಲಿ ಹಮ್ಮಿಕೊಂಡಿರುವ "ಹಡಿಲು ಭೂಮಿ ಕೃಷಿ ಅಂದೋಲನ"ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ವಾರಂಬಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 10 ಎಕರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದ್ದು, ಕೃಷಿ ಚಟುವಟಿಕೆಗಳು ಭರದಿಂದ ಸಾಗುತ್ತಿದೆ. ಇಂದು ದಿನಾಂಕ 13-06-2021 ರಂದು ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದ

Read More >>

Deejay DeepakKemmannu News Network

Vaccination drive held at MCC Bank Ltd

Bank’s are considered as one of the essential sector and during this pandemic banks have worked throughout and given their utmost service to the people. Considering as one of the essential sector vaccination drive was held for all the bankers on 12 June 2021 at Mcc Bank Admin building.

Read More >>

258 new cases and two deaths in Udupi district on Saturday, active cases reduced to 3348

Udupi : As many as in Udupi district recorded 258 new positive cases and succumbed to two deaths which one from Kundapura taluk and other from Udupi for COVID-19 second wave on Saturday, June 12. Active cases are reduced to 3348.

Read More >>

ಅನ್ಲಾಕ್ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಅನುಷ್ಠಾನ ಮಾಡಿ : ಜಿಲ್ಲಾಧಿಕಾರಿ ಜಿ. ಜಗದೀಶ್ [Video]

ಜಿಲ್ಲೆಯಲ್ಲಿ ಜೂನ್ 14ರಿಂದ ಪ್ರಾರಂಭವಾಗುವ ಅನ್ಲಾಕ್ ಅವಧಿಯಲ್ಲಿ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವ ಚಟುವಟಿಕೆಗಳು ಮಾತ್ರ ನಡೆಯಲು ಅನುಮತಿ ನೀಡಿ, ಮಾರ್ಗಸೂಚಿಗಳ ಉಲ್ಲಂಘನೆ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳು ವಂತೆ ಜಿಲ್ಲೆಯ ಎಲ್ಲಾ ತಹಸಿಲ್ದಾರ್ ಗಳು ಮತ್ತು ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ನೀಡಿದರು.

Read More >>

ಕೆಮ್ಮಣ್ಣು ಪಡುತೋನ್ಸೆ ಯಾಳಕೆರೆ ಮನೆ ಬಳಿ 15 ಎಕರೆ ಹಡಿಲು ಭೂಮಿ ನಾಟಿಗೆ ಚಾಲನೆ [Video]

ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ "ಹಡಿಲು ಭೂಮಿ ಕೃಷಿ ಆಂದೋಲನ"ದಡಿ ಇಂದು ದಿನಾಂಕ 12-06-2021 ರಂದು ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುತೋನ್ಸೆ ಯಾಳಕೆರೆ ಮನೆ ಬಳಿ 15 ಎಕರೆ ಹಡಿಲು ಕೃಷಿ ಭೂಮಿಯ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.

Read More >>

ತಂಬಾಕು ಮುಕ್ತ ಜಿಲ್ಲೆಯಾಗಿಸಲು ಕೈ ಜೋಡಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ ಜೂನ್ 12 : ತಂಬಾಕು ಉತ್ಪನ್ನಗಳ ಸೇವನೆಯಿಂದ ಪ್ರತಿ ವರ್ಷ 8 ಮಿಲಿಯನ್ ಜನರು ಸಾವನ್ನಪ್ಪುತ್ತಾರೆ. ನೇರವಾಗಿ ತಂಬಾಕು ಉತ್ಪನ್ನಗಳ ಸೇವನೆಯಿಂದಲೇ 7 ಮಿಲಿಯನ್ ಜನರು ಸಾವೀಗೀಡಾಗುತ್ತಾರೆ. ಭಾÀgತದಲ್ಲಿ ಪ್ರತಿ ದಿನ 3500 ಸಾವುಗಳು ತಂಬಾಕು ಉತ್ಪನ್ನಗಳ ಬಳಕೆಯಿಂದ ಸಂಭವಿಸುತ್ತದೆ. ಭಾರತದಲ್ಲಿ 15 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನವರು 26.7 ಕೋಟಿ (28.6%) ಜನರು

Read More >>

ರಾಜ್ಯಪ್ರಶಸ್ತಿ ಪುರಸ್ಕೃತ ಬಂಡಾಯ ಸಾಹಿತಿ-ಪ್ರಸಿದ್ಧ ಕವಿ ಸಿದ್ದಲಿಂಗಯ್ಯ ವಿಧಿವಶ

ಕರ್ನಾಟಕ ರಾಜ್ಯದ ಖ್ಯಾತ ಬಂಡಾಯ ಸಾಹಿತಿ-ಪ್ರಸಿದ್ಧ ಕವಿ ಸಿದ್ದಲಿಂಗಯ್ಯ (67.) ಇಂದಿಲ್ಲಿ ಬೆಂಗಳೂರುನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊರೋನಾ ಬಾಧಿತರಾಗಿ ವಿಧಿವಶರಾದರು. ಸಿದ್ಧಲಿಂಗಯ್ಯ ಅವರು ಕರ್ನಾಟಕ ಕನ್ನಡ ಪ್ರಾಧೀಕಾರದ ಅಧ್ಯಕ್ಷ, ಕರ್ನಾಟಕ ಪುಸ್ತಕ ಪ್ರಾಧೀಕಾರದ ಅಧ್ಯಕ್ಷರಾಗಿದ್ದಾಗ ಮಹಾರಾಷ್ಟ್ರ ಮುಂಬಯಿಯ ನಂಟನ್ನಿರಿಸಿ ಆವಾಗಾವಗ ಆಗಮಿಸಿ ವಿವಿಧ ಕಾರ್ಯಕ್ರಮಗ ಳಲ್ [1 Comments]

Read More >>


Watch Full Video:Inauguration Udupi of Diocese
View More

Udupi: Unlock guidelines from MondayUdupi: Unlock guidelines from Monday
Udupi: Barren land cultivation movement started in KemmannuUdupi: Barren land cultivation movement started in Kemmannu
Land/Houses for Sale in Manipal, Kallianpur, Santhekatte, Uppor, Nejar, Kemmannu, Malpe, Ambalpady.Land/Houses  for Sale in Manipal, Kallianpur, Santhekatte, Uppor, Nejar, Kemmannu, Malpe, Ambalpady.
Milarchi Lara from Milagres Cathedral, KallianpurMilarchi Lara from Milagres Cathedral, Kallianpur
HotteTumba Fish Court - UdupiHotteTumba Fish Court - Udupi
Milarchi Lara December 2020Milarchi Lara December 2020
Contact on Going Residential ProjectAl Nayaab Residency, UdupiContact on Going Residential ProjectAl Nayaab Residency, Udupi
Choice Furniture vast household showroom opens at Santhekatte, KallianpurChoice Furniture vast household showroom opens at Santhekatte, Kallianpur
Focus Studio, Near Hotel Kidiyoor, UdupiFocus Studio, Near Hotel Kidiyoor, Udupi