Notorious ’Chaddi Gang’ robbers captured in Sakleshpur within 5 hours by Mangaluru Police.


KNN

Write Comment     |     E-Mail To a Friend     |     Facebook     |     Twitter     |     Print


Notorious ’Chaddi Gang’ robbers captured in Sakleshpur with KSRTC staff, private drivers’ help

Mangaluru, Jul 9: Members of the notorious inter-state "Chaddi Gang" were captured in a joint operation by Mangaluru, Hassan and Sakleshpur police, thanks to the precise information provided by KSRTC Mangaluru’s 3rd division staff and private drivers. The gang was nabbed in in Sakleshpur.

The arrested individuals have been identified as Raju Singhania, aged 24, Mayur, aged 30, Bali, aged 22, and Vikky, aged 21, all from Madhya Pradesh.

Incident: In the early hours of July 9, 2024, the "Chaddi Gang" committed a robbery and assault at a house in Mangaluru. They fled the scene in the victims’ car and later boarded a KSRTC bus heading towards Mulky. CCTV footage showed that the accused traveled to Mangaluru.

Upon receiving this information, police approached KSRTC Mangaluru’s 3rd division. They showed the video footage to a driver who recognized the bus from the footage and identified it as belonging to their division. The driver/conductor confirmed that four unknown individuals had boarded their bus at the Mulky bus stand and later alighted in Mangaluru. They subsequently traveled on the 5:30 AM Mangaluru-Bangalore KSRTC bus of the same division.

Using the information provided by KSRTC staff and private drivers, police traced the robbers to Sakleshpur. With the help of Hassan police and Sakleshpur police, they successfully apprehended the gang members.

The gold, cash, and watches stolen from Mangaluru were confiscated from the accused and handed over to the Urwa police.

The police traced the accused within 5 hours of the theft at Kotekani.

Mangaluru public widely appreciate police effort in nabbing accused within 5 hours

The public of Mangaluru have widely appreciated the swift and effective efforts of the Mangaluru Police in apprehending the accused within 5 hours of committing a crime at Kotekani.

The arrest was made under the guidance of Police Commissioner Anupam Agrawal, DCP Siddarth Goyal, BP Dinesh Kumar, ACP Prathap Singh Thorat, Urwa Police Inspector Bharathi, Urwa Police SI Harish HV, Anitha HB, ASI Vinay Kumar, Venugopal, and Constables Pushparaj, Pramod, Narayan, Sathish, Peter, Ramachandra, Venkatesh, Abhishek, and Prajwal.

Additionally, Hassan SP Mohammed Sujeetha, Additional SP Thammayya, Sakleshpur Division DYSP Pramod B, Sakleshpur City PSI Pramod KS, Rural Station PSI Sadashiv Thippareddy, and Constables Khader Ali, Sunil, Jagadish, and Yogesh played crucial roles.

Mulky Station PSI Vinayak Bhavikatte and Constables Harishekar, Kishore Kotian, Chandrashekar, and Shashidhar also contributed significantly to the successful operation.

ಮಂಗಳೂರು ನಗರ ಪೊಲೀಸ್ ಪತ್ರಿಕಾ ಪ್ರಕಟಣೆ

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 09-07-2024 ರಂದು ಬೆಳಗ್ಗಿನ ಜಾವ ಸಮಯ ಸುಮಾರು 4-೦೦ ಗಂಟೆಗೆ ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ ಸುಮಾರು 30 ರಿಂದ 40 ವರ್ಷ ಪ್ರಾಯದ 4 ಜನ ಯುವಕರು (ಚೆಡ್ಡಿ ಗ್ಯಾಂಗ್)  ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ಶ್ರೀ ವಿಕ್ಟರ್ ಮೆಂಡೋನ್ಸಾ ಎನ್ನುವವರ ಮನೆಯ ಕಿಟಕಿಯ ಗ್ರಿಲ್ ಅನ್ನು ತುಂಡರಿಸಿ ಒಳ ಪ್ರವೇಶಿಸಿ ವಿಕ್ಟರ್ ಮೆಂಡೋನ್ಸಾ ರವರಿಗೆ ಕಬ್ಬಿಣದ ರಾಡಿನಿಂದ ಹಲ್ಲೆ ಮಾಡಿ ತೀವ್ರ ಗಾಯವನ್ನುಂಟು ಮಾಡಿ ಅವರ ಪತ್ನಿ ಶ್ರೀಮತಿ ಪ್ಯಾಟ್ರಿಸಿಯಾ ಮೆಂಡೋನ್ಸ ರವರಿಗೆ ಕೂಡಾ ಸ್ಕ್ರೂ ಡ್ರೈವರ್ ನಿಂದ ಹೊಡೆದು ಬೊಬ್ಬೆ ಹಾಕದಂತೆ ಹಾಗೂ ಫೋನ್ ಮಾಡದಂತೆ ಬೆದರಿಸಿ ಮನೆಯಲ್ಲಿದ್ದ 3 ಮೊಬೈಲ್ ಫೋನ್ ಗಳನ್ನು ನೆಲಕ್ಕೆ ಬಡಿದು ಜಖಂಗೊಳಿಸಿ ಕಪಾಟಿನ ಲಾಕರ್ ಒಳಗೆ ಇರಿಸಿದ್ದ ಸುಮಾರು 12 ಲಕ್ಷ ರೂ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣ, ಸ್ಯಾಮ್ ಸಂಗ್  ಮೊಬೈಲ್ ಫೋನ್ ಮತ್ತು ರೂ 1 ಲಕ್ಷ  ಮೌಲ್ಯದ 10 ಬ್ರಾಂಡೆಡ್ ವಾಚ್ ಗಳು, ರೂ 3೦೦೦/- ನಗದು ಹಣವನ್ನು ಸುಲಿಗೆ ಮಾಡಿ, ಸದ್ರಿ ಮನೆಯ ವೆರಾಂಡದಲ್ಲಿದ್ದ ಕಾರಿನ ಸಮೇತ ಪರಾರಿಯಾಗಿದ್ದು, ಈ ಬಗ್ಗೆ ಶ್ರೀಮತಿ ಪ್ಯಾಟ್ರ್ರಿಸಿಯಾ ಮೆಂಡೊನ್ಸಾ ರವರು ನೀಡಿದ ದೂರಿನಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ಬೆಳಗ್ಗೆ 7-೦೦ ಗಂಟೆಗೆ ಅ.ಕ್ರ 69/2024 ಕಲಂ 309(6), 331(7), 311, 305, 3(5) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣ ನಡೆದ ಮಾಹಿತಿ ಬಂದ ಕೂಡಲೇ ಉರ್ವಾ ಠಾಣೆಯ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಯವರು ತಕ್ಷಣ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳು ಕಾರಿನೊಂದಿಗೆ ಪರಾರಿಯಾಗಿದ್ದ ಮಾಹಿತಿಯನ್ನು ನಗರ ನಿಸ್ತಂತು ಕೊಠಡಿಗೆ ನೀಡಿದ್ದು,  ಮುಲ್ಕಿ ಬಸ್ಸು ನಿಲ್ದಾಣದ ಸಮೀಪ ನಿಲ್ಲಿಸಿದ್ದ ಕಳವು ಮಾಡಲ್ಪಟ್ಟ ಸದರಿ ಕಾರನ್ನು ಪತ್ತೆಮಾಡಿ ವಶಕ್ಕೆ ಪಡೆದು ಸ್ಥಳದ ಆಸುಪಾಸಿನಲ್ಲಿದ್ದ  ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಕೆ.ಎಸ್.ಅರ್.ಟಿ.ಸಿ ಬಸ್ಸಿನಲ್ಲಿ ಗುಮಾನಿ ವ್ಯಕ್ತಿಗಳು ಮಂಗಳೂರು ಕಡೆಗೆ ಪ್ರಯಾಣಿಸಿದ್ದು ಕಂಡು ಬಂದಿತ್ತು.   

ಕೆ.ಎಸ್.ಅರ್.ಟಿ.ಸಿ ಅಧಿಕಾರಿಗಳನ್ನು ಸಂಪರ್ಕಿಸಿ, ಬೆಳಗಿನ ಜಾವ ಮುಲ್ಕಿ ಕಡೆಯಿಂದ ಮಂಗಳೂರಿಗೆ ಬಂದ ಕೆ.ಎಸ್.ಅರ್.ಟಿ.ಸಿ ಬಸ್ಸುಗಳ ಮಾಹಿತಿ ಪಡೆಯಲಾಗಿ ಬಾಗಲಕೋಟೆ ಕಡೆಯಿಂದ ಮಂಗಳೂರಿಗೆ ಬಂದ ಒಂದು ಕೆ.ಎಸ್.ಅರ್.ಟಿ.ಸಿ ಬಸ್ಸಿನ ನಿರ್ವಾಹಕರು ಅವರ ಬಸ್ಸಿನಲ್ಲಿ ಮುಲ್ಕಿಯಿಂದ 4 ಜನರು  ಒಟ್ಟಿಗೆ ಪ್ರಯಾಣಿಸಿದ ಮಾಹಿತಿ ತಿಳಿಸಿ, ಸದರಿ ವ್ಯಕ್ತಿಗಳು ಅವರಲ್ಲಿ ಬೆಂಗಳೂರಿಗೆ ಹೋಗುವ ಬಸ್ಸಿನ ಬಗ್ಗೆ ಮಾಹಿತಿ ಕೇಳಿದ ಬಗ್ಗೆ ತಿಳಿಸಿದ್ದು,  ಅವರ ಮಾಹಿತಿಯಂತೆ ಸದರಿ ಸಮಯ ಮಂಗಳೂರಿನಿಂದ ಬೆಂಗಳೂರಿಗೆ ಹೋದ ಬಸ್ಸಿನ ಬಗ್ಗೆ ವಿವರ ಪಡೆದು,  ಬಸ್ಸು ನಂಬ್ರ ಕೆಎ-19-ಎಫ್-3575 ದ ನಿರ್ವಾಹಕರನ್ನು ಸಂಪರ್ಕಿಸಿ ಅವರು ತಿಳಿಸಿದ ಮಾಹಿತಿಯಂತೆ ವಿಷಯವನ್ನು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ  ತಿಳಿಸಲಾಗಿ, ಸಕಲೇಶಪುರ ಡಿವೈಎಸ್ಪಿ, ಸಿಪಿಸಿ ಹಾಗೂ ಸಿಬ್ಬಂದಿಗಳ ತಂಡ ಸಕಲೇಶಪುರ ಸಮೀಪ ಸದರಿ ಬಸ್ಸನ್ನು ತಡೆದು ನಿಲ್ಲಿಸಿ ಅದರಲ್ಲಿ ಪ್ರಯಾಣಿಸುತ್ತಿದ್ದ 4 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿ ಅವರುಗಳು ಕೃತ್ಯವೆಸಗಿದ ಬಗ್ಗೆ ಒಪ್ಪಿದ್ದು, ಅವರ ವಶದಲ್ಲಿದ್ದ ಮಂಗಳೂರು ನಗರದಲ್ಲಿ ಸುಲಿಗೆ ಮಾಡಿದ್ದ ಎಲ್ಲಾ ಚಿನ್ನ ಹಾಗೂ ವಜ್ರದ ಆಭರಣಗಳು, ವಾಚ್ ಗಳು ಹಾಗೂ ಹಣವನ್ನು ಅಮಾನತ್ತು ಪಡಿಸಿ ಉರ್ವಾ ಪೊಲೀಸ್ ಅಧಿಕಾರಿಗಳಿಗೆ ವಶಕ್ಕೆ ನೀಡಿರುತ್ತಾರೆ.

ಪ್ರಕರಣದಲ್ಲಿ ವಶಕ್ಕೆ ಪಡೆದುಕೊಂಡಿರುವ  ಆರೋಪಿಗಳ ವಿವರ:

1)     ರಾಜು ಸಿಂಗ್ವಾನಿಯ (24 ವರ್ಷ), ತಂದೆ: ಕೋಮಲ್ ಸಿಂಗ್ವಾನಿಯ, ವಾಸ: ವಿಶ್ವನಗರ, ಧನ್ಯವಾದ್ ಪಿ.ಎಸ್, ರಗೋಗರ್ ತಾಲೂಕು, ಗುಣಾ ಜಿಲ್ಲೆ, ಮಧ್ಯ ಪ್ರದೇಶ.

2)    ಮಯೂರ್ (30 ವರ್ಷ), ತಂದೆ: ಮನೋಹರ್, ವಾ: ಗುಲಾಬ್ಗಂಜ್, ಭೂಪಾಲ್, ಮಧ್ಯಪ್ರದೇಶ.

3)    ಬಾಲಿ (22 ವರ್ಷ), ತಂದೆ: ವಿಷ್ಣು, ವಾಸ: ಮಾಧವ್ಗಡ್, ಆಶೋಕನಗರ, ಮಧ್ಯ ಪ್ರದೇಶ

4)    ವಿಕ್ಕಿ (21 ವರ್ಷ), ತಂದೆ: ವಿಕ್ರಂ, ವಾಸ: ಜಗನ್ಪುರ್ ಚಾಕ್, ಕೋತ್ವಾಲಿ ಪಿ.ಎಸ್, ಗುಣಾ ಜಿಲ್ಲೆ, ಮಧ್ಯ ಪ್ರದೇಶ.   
                                                                                                             
ಈ ಮಿಂಚಿನ ಕಾರ್ಯಾಚರಣೆಯನ್ನು ಕೃತ್ಯ ನಡೆದ ಕೇವಲ 5 ಗಂಟೆ ಗಳ ಒಳಗೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದು

 ಈ ಕಾರ್ಯಾಚರಣೆಯನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಅನುಪಮ್ ಅಗ್ರವಾಲ್ ಐಪಿಎಸ್ ರವರ ಮಾರ್ಗದರ್ಶನದಂತೆ, ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಶ್ರೀ ಸಿದ್ದಾರ್ಥ್ ಗೋಯಲ್ ಐಪಿಎಸ್ ಹಾಗೂ ಅಪರಾಧ ವಿಭಾಗದ ಡಿಸಿಪಿ ಶ್ರೀ.ಬಿ.ಪಿ ದಿನೇಶ್ ಕುಮಾರ್ ರವರ ನಿರ್ದೇಶನದಂತೆ, ಮಂಗಳೂರು ಕೇಂದ್ರ ವಿಭಾಗದ ಎಸಿಪಿ ಶ್ರೀ ಪ್ರತಾಪ್ ಸಿಂಗ್ ತೋರಟ್,  ಉರ್ವಾ ಠಾಣೆಯ ನಿರೀಕ್ಷಕರಾದ ಶ್ರೀಮತಿ ಭಾರತೀ ಜಿ. ರವರ ನೇತೃತ್ವದಲ್ಲಿ ಉರ್ವಾ ಪೊಲೀಸ್ ಠಾಣೆಯ ಎಸ್.ಐ ಹರೀಶ ಹೆಚ್.ವಿ , ಅನಿತಾ ಹೆಚ್.ಬಿ, ಎ.ಎಸ್.ಐ ವಿನಯ್ ಕುಮಾರ್, ವೇಣುಗೋಪಾಲ್ ಸಿಬ್ಬಂದಿಗಳಾದ ಪುಷ್ಪರಾಜ್, ಪ್ರಮೋದ್, ನಾರಾಯಣ, ಸತೀಶ್, ಪೀಟರ್, ರಾಮಚಂದ್ರ ವೆಂಕಟೇಶ್, ಅಭಿಷೇಕ್, ಪ್ರಜ್ವಲ್ ರವರು ನಡೆಸಿರುತ್ತಾರೆ. ಈ ಶೀಘ್ರ ಪತ್ತೆ ಕಾರ್ಯಕ್ಕೆ  ಹಾಸನ ಜಿಲ್ಲೆಯ ಪೊಲೀಸ್ ಅಧೀಕ್ಷಕರು ಶ್ರೀಮತಿ ಮಹಮ್ಮದ್ ಸುಜೀತಾ ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ತಮ್ಮಯ್ಯ ಎಮ್ .ಕೆ , ಸಕಲೇಶಪುರ  ಉಪ ವಿಭಾಗದ ಡಿವೈಎಸ್ಪಿ  ಶ್ರೀ ಪ್ರಮೋದ್ ಬಿ., ಸಕಲೇಶಪುರ ನಗರ ಪಿ.ಎಸ್.ಐ ಶ್ರೀ ಪ್ರಮೋದ್ ಕೆ.ಎಸ್ ಮತ್ತು ಗ್ರಾಮಾಂತರ ಠಾಣೆಯ ಪಿ.ಎಸ್.ಐ ಸದಾಶಿವ ತಿಪ್ಪರೆಡ್ಡಿ,  ಸಿಬ್ಬಂದಿಗಳಾದ ಖಾದರ್ ಆಲಿ, ಸುನಿಲ್, ಜಗದೀಶ್, ಯೋಗಿಶ್, ಮೂಲ್ಕಿ ಪೊಲೀಸ್ ಠಾಣೆಯ ಪಿ.ಎಸ್.ಐ ಶ್ರೀ ವಿನಾಯಕ್ ಬಾವಿಕಟ್ಟೆ, ಸಿಬ್ಬಂದಿಗಳಾದ ಹರೀಶೇಖರ್ ಎ.ಎಸ್.ಐ ಕಿಶೋರ್ ಕೋಟ್ಯಾನ್ , ಚಂದ್ರಶೇಖರ್ ಹಾಗೂ ಶಶಿಧರ್ರವರು ಸಹಕರಿಸಿರುತ್ತಾರೆ

Write your Comments on this Article
Your Name
Native Place / Place of Residence
Your E-mail
Your Comment   You have characters left.
Security Validation
Enter the characters in the image above
    
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. Kemmannu.com will not be responsible for any defamatory message posted under this article.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.




Monti Phest 2024:Novena and Mass in Konkani- From
View More

Titular Feast of St. Theresa Church, Kemmannu, Udupi.Titular Feast of St. Theresa Church, Kemmannu, Udupi.
Rozaricho Gaanch October 2024 Issue from Mount Rosary Church, Kallianpur, UdupiRozaricho Gaanch October 2024 Issue from Mount Rosary Church, Kallianpur, Udupi
Final Journey of Dr. Celine Rodrigues (83 years) | LIVE from UdupiFinal Journey of Dr. Celine Rodrigues (83 years) | LIVE from Udupi
Milarchi Lara, Milagres Cathedral, Kallianpur, Parish Bulletin_ September 2024Milarchi Lara, Milagres Cathedral, Kallianpur, Parish Bulletin_ September 2024
Final Journey of Michael B. R. Lewis (74 years) | LIVE from Kallianpur | UdupiFinal Journey of Michael B. R. Lewis (74 years) | LIVE from Kallianpur | Udupi
OPHIR BHANGARAN NESUN || Konkani Marian Hymn || Sung by Ishney FernandesOPHIR BHANGARAN NESUN || Konkani Marian Hymn || Sung by Ishney Fernandes
Feast of Assumption & Independence Day Celebration | Mass and Flag Hoisting CeremonyFeast of Assumption & Independence Day Celebration | Mass and Flag Hoisting Ceremony
Final Journey of Lancelot Crasta (66 years) | LIVE From Kemmannu | UdupiFinal Journey of Lancelot Crasta (66 years) | LIVE From Kemmannu | Udupi
Final Journey of Mrs. Lilly D’Souza | LIVE from SasthanFinal Journey of Mrs. Lilly D’Souza | LIVE from Sasthan
Final Journey of Philomina J Pereira (80 years) | LIVE from KemmannuFinal Journey of Philomina J Pereira (80 years) | LIVE from Kemmannu
Final Journey of Brendon John Quadros (67 years) | LIVE from Kemmannu, UdupiFinal Journey of Brendon John Quadros (67 years) | LIVE from Kemmannu, Udupi
Annual General Body Meeting - 2024Annual General Body Meeting - 2024
Final Journey of Alban Crasta (70 years) | LIVE from Kemmannu | Udupi.Final Journey of Alban Crasta (70 years) | LIVE from Kemmannu | Udupi.
Final Journey of Jessie D’Souza (91years) | LIVE from Kemmannu.Final Journey of  Jessie D’Souza (91years) | LIVE from Kemmannu.
Final Journey of Ms. Celestine Martis (96 years) | LIVE from Shankerpura.Final Journey of Ms. Celestine Martis (96 years) | LIVE from Shankerpura.
Final Journey of John Richard Roche (66 years) | LIVE from Sasthan, UdupiFinal Journey of John Richard Roche (66 years) | LIVE from Sasthan, Udupi
Final Journey of Fr.Valerian Mendonca (75 years) | LIVE from Kallianpur,Udupi.Final Journey of Fr.Valerian Mendonca (75 years) | LIVE from Kallianpur,Udupi.
Land/Houses for Sale in Kaup, Manipal, Kallianpur, Santhekatte, Uppor, Nejar, Kemmannu, Malpe, Ambalpady.Land/Houses  for Sale in Kaup, Manipal, Kallianpur, Santhekatte, Uppor, Nejar, Kemmannu, Malpe, Ambalpady.
An Ernest Appeal From Milagres Cathedral, Kallianpur, Diocese of UdupiAn Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special IssueDiocese of Udupi - Uzvd Decennial Special Issue
Naturya - Taste of Namma Udupi - Order NOWNaturya - Taste of Namma Udupi - Order NOW
Focus Studio, Near Hotel Kidiyoor, UdupiFocus Studio, Near Hotel Kidiyoor, Udupi